ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಇಂದಿನ ಆಧುನಿಕ ಕಾಲದಲ್ಲಿ ಸಮಾಜ ಸೇವೆ ಮಾಡುವವರ ಸಂಖ್ಯೆ ಅತೀ ವಿರಳ

ವಡಗೇರಾ:
ಸರಕಾರಿ ಪ್ರೌಢಶಾಲೆ ವಡಗೇರಾ ಶಾಲೆಗೆ ಶಾಂತಿನಿಕೇತನ ಪ್ರೈಮರಿ ಶಾಲೆ ಯಾದಗಿರಿಯ ಕಾರ್ಯದರ್ಶಿಗಳಾದ ಶ್ರೀ ಅರುಣಕುಮಾರ ಗಂಗಣ್ಣೋರ್ ಇವರು ಶಾಲೆಯ ಮೂರು ಅಂತಸ್ತು ಕಟ್ಟಡಕ್ಕೆ ತಮ್ಮ ಸಂಸ್ಥೆಯಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಎಜುಕೇಷನ್ ಚಾರಿಟೇಬಲ್ ಟ್ರಸ್ಟ್ ಯಾದಗಿರಿ ಇದರ ಮೂಲಕ ಉಚಿತವಾಗಿ ಬಣ್ಣ ಹಚ್ಚುವ ಕಾರ್ಯ ಮಾಡಿರುವುದು ಶ್ಲಾಘನೀಯ.ಈ ಒಂದು ಮಹತ್ತರವಾದ ಕೆಲಸಕ್ಕೆ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾಗೂ ಸದಸ್ಯರು,ಮುಖ್ಯ ಗುರುಗಳಾದ ಶ್ರೀ ಅಯ್ಯಪ್ಪ ಬಡಿಗೇರ್,ಸಿಬ್ಬಂದಿ ವರ್ಗದವರು ಮೆಚ್ಚುಗೆ ವ್ಯಕ್ತಪಡಿಸಿದರು.

ವರದಿ:ಶಿವರಾಜ್ ಸಾಹುಕಾರ್ ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ