ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ತಾಲ್ಲೂಕು ಆಡಳಿತದಿಂದ ಸರ್ವಜ್ಞ ಜಯಂತಿ

ಭದ್ರಾವತಿ:ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸಹಯೋಗದಲ್ಲಿ ಮಹಾ ದಾರ್ಶನಿಕ,ತ್ರಿಪದಿ ಕವಿ ಸರ್ವಜ್ಞರ ಜಯಂತಿಯನ್ನು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.
ತಹಶೀಲ್ದಾರ್ ನಾಗರಾಜ್,ತಾಲ್ಲೂಕು ಕುಂಬಾರ ಸಮಾಜದ ಗೌರವಾಧ್ಯಕ್ಷ ಬಸಪ್ಪ,ಅಧ್ಯಕ್ಷ ಕೆ.ಚಂದ್ರು, ಉಪಾಧ್ಯಕ್ಷ ರಾಜಣ್ಣ,ಕಾರ್ಯದರ್ಶಿ ಬಿ.ಟಿ.ಶ್ರೀಧರ್, ಪದಾಧಿಕಾರಿಗಳಾದ ಹನುಮಂತಪ್ಪ,ಕುಮಾರ್, ಪುಷ್ಪರಾಜ್,ಪೊಲೀಸ್ ನಗರ ವೃತ್ತ ನಿರೀಕ್ಷಕ ಶ್ರೀಶೈಲ ಕುಮಾರ್,ಉಪ ತಹಶೀಲ್ದಾರ್ ರಾಧಾಕೃಷ್ಣ ಭಟ್, ಮಂಜ್ಯಾನಾಯ್ಕ,ಎ.ರಾಜ್ ಅರಸ್,ಗಿರಿರಾಜ್, ವಿಷಯ ನಿರ್ವಾಹಕ ಅಲೆಕ್ಸ್ ಸೇರಿದಂತೆ ಸಮಾಜ ಬಾಂಧವರು ಹಾಗೂ ತಾಲ್ಲೂಕು ಕಚೇರಿ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ