ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಾಗರಾಜ ಟಿ ಇವರಿಗೆ ದಾವಣಗೆರೆ ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ ಪ್ರದಾನ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆರೂರ ಗ್ರಾಮದ ಶಿವಪ್ಪ ತಳವಾರ ಮಗನಾದ ನಾಗರಾಜ ಟಿ ಇವರಿಗೆ ದಾವಣಗೆರೆ ವಿಶ್ವವಿದ್ಯಾಲಯಲ್ಲಿ ವಾಣಿಜ್ಯ ಶಾಸ್ತ್ರದ ಅಧ್ಯಯನ ವಿಭಾಗದ ಡಾ.ಸತ್ಯನಾರಾಯಣ ಸಹ ಪ್ರಾಧ್ಯಾಪಕರ ಮಾರ್ಗದರ್ಶನದಡಿಯಲ್ಲಿ ಶಿಕ್ಷಣ ಅಭಿವೃದ್ದಿಗೆ ಕಾರ್ಪೋರೇಟ್ ಸಾಮಾಜಿಕ ಜವಾಬ್ದಾರಿಯ ಅಭ್ಯಾಸಗಳ ಎಂಬ ವಿಷಯದ ಕುರಿತು ಪ್ರಬಂಧ ಮಂಡಿಸಿದ್ದಕ್ಕೆ ದಿ 07-02-2024 ರಂದು ದಾವಣಗೆರೆ ವಿಶ್ವವಿದ್ಯಾಲಯವು ಪಿ ಹೆಚ್ ಡಿ ಪ್ರಮಾಣ ಪತ್ರವನ್ನು ನೀಡಿ ಗೌರವಿಸಿತು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ