ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಉಕ್ಕಲಿ ಗ್ರಾಮದಲ್ಲಿ 2023-24 ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ 7ನೇ ವರ್ಗದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದಲ್ಲಿ ದಿನಾಂಕ 23/2/2024 ರಂದು ಬಿ.ಎಲ್.ಡಿ.ಇ ಸಂಸ್ಥೆಯ ನ್ಯೂ ಇಂಗ್ಲಿಷ್ ಪ್ರಾಥಮಿಕ ಹಾಗೂ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆಯ 2023-24 ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ 7ನೇ ವರ್ಗದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಕಾರ್ಯಕ್ರಮ ಜರಗಿತು.ಈ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವನ್ನು ಶ್ರೀ ಅಭಿನವ ಸಂಗನಬಸವ ಶಿವಾಚಾರ್ಯ ಮಹಾಸ್ವಾಮಿಗಳು ಹಿರೇಮಠ ಮನಗೂಳಿ ಅವರು ವಹಿಸಿದ್ದರು.
ಅಧ್ಯಕ್ಷತೆಯನ್ನು ಬಿ.ಆರ್.ಪಾಟೀಲ ಆಡಳಿತಾಧಿಕಾರಿಗಳು ಬಿ.ಎಲ್.ಡಿ.ಇ ಸಂಸ್ಥೆ ವಿಜಯಪುರ ವಹಿಸಿದ್ದರು.
ಈ ಸಂದರ್ಭದಲ್ಲಿ ಅತಿಥಿಗಳಾಗಿ ಎಸ್.ಎ.ಬಿರಾದಾರ, ಎ.ಎಮ.ಪಾಟೀಲ,ಧರೆಪ್ಪ ಮಸಳಿ,ಸುಭಾಷ ಕಲ್ಯಾಣಿ, ಸವಿತಾ ಹಾವಿನಾಳ(ಮುಖ್ಯ ಗುರು ಮಾತೆಯರು),
ಎಲ್ಲಾ ಶಿಕ್ಷಕ,ಶಿಕ್ಷಕಿಯರು,ವಿದ್ಯಾರ್ಥಿಗಳು,ಪಾಲಕರು ಭಾಗವಹಿಸಿದ್ದರು.
2022-23ನೇ ಸಾಲಿನಲ್ಲಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ,ದ್ವಿತೀಯ ಹಾಗೂ ತೃತೀಯ ಬಂದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ