ಅರಕಲಗೂಡು ಪೊಲೀಸ್ ಠಾಣಾ ವ್ಯಾಪ್ತಿಯ ಹೇಮಾವತಿ ನದಿಯ ಬಲಬದಿಯಲ್ಲಿ 70 ರಿಂದ 75 ವರ್ಷದ ಅಪರಿಚಿತ ವೃದ್ದೆಯ ಮೃತದೇಹವು ದೊರೆತಿದ್ದು ಯಾರಿಗಾದರೂ ಈ ಮೃತ ಮಹಿಳೆಯ ಬಗ್ಗೆ ಮಾಹಿತಿ ತಿಳಿದುಬಂದಲ್ಲಿ ಅರಕಲಗೂಡು ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡತಕ್ಕದ್ದು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.