ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹಸಿವು ನಿವಾರಣಾ ಕಾರ್ಯಕ್ರಮ

ಮೈಸೂರು:03/03/2024 ರಂದು ಭಾನುವಾರ ನಮ್ಮ ಲಯನ್ಸ್ ಕ್ಲಬ್ ವತಿಯಿಂದ ಕೆ.ಆರ್ ಆಸ್ಪತ್ರೆ ಹತ್ತಿರ ‘ಹಸಿವು ನಿವಾರಣಾ’ಕಾರ್ಯಕ್ರಮ ಆಯೋಜಿಸಲಾಗಿತ್ತು,ಕಾರ್ಯಕ್ರಮದಲ್ಲಿ ಸುಮಾರು 150 ಜನರಿಗೆ ಊಟ ಬಡಿಸಲಾಯಿತು. ಕಾರ್ಯಕ್ರಮದಲ್ಲಿ ಬಾಂಧವ್ಯ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಮೈತ್ರಿ ರವರು,ರಾಮಚಂದ್ರ ರವರು, ಶಾಂತಿ,ಮೇರಿ,ಯಶೋಧಾ,ಲಕ್ಕನ್ ನಾಯಕ್ ರವರು, ಶೀಲಾವತಿ,ಪ್ರಶಾಂತ್,ಮಹದೇವು ಮುಂತಾದವರು ಉಪಸ್ಥಿತರಿದ್ದರು.

ವರದಿ-ಮಂಜುಳಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ