ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವನಸಿರಿ ಫೌಂಡೇಶನ್ ವತಿಯಿಂದ ಹಕ್ಕಿ ಪಕ್ಷಿಗಳ ಗುಟುಕು ನೀರಿನ ಅರವಟ್ಟಿಗೆ ಉದ್ಘಾಟನೆ ಕಾರ್ಯಕ್ರಮ

ಸಿಂಧನೂರು ನಗರದ ಕುಷ್ಟಗಿ ರಸ್ತೆಯ ಅಗ್ನಿ ಶಾಮಕ ಠಾಣೆಯ ಆವರಣದಲ್ಲಿ ವನಸಿರಿ ಫೌಂಡೇಶನ್ ರಾಜ್ಯ ಘಟಕದ ವತಿಯಿಂದ ಹಕ್ಕಿ ಪಕ್ಷಿಗಳ ಗುಟುಕು ನೀರಿನ ಅರವಟ್ಟಿಗೆ ಅಭಿಯಾನ ಕಾರ್ಯಕ್ರಮ ತುಂಬಾ ಅದ್ದೂರಿಯಾಗಿ ನೆರವೇರಿತು.
ಕಾರ್ಯಕ್ರಮವನ್ನು ಗಿಡಗಳಿಗೆ ಮಣ್ಣಿನ ಅರವಟ್ಟಿಗೆಗಳನ್ನು ಕಟ್ಟಿ ಕಾಳು ನೀರು ಹಾಕುವ ಮ‌ೂಲಕ ಸಿಂಧನೂರು ತಾಲೂಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಡಿ.ಎಚ್ ಕಂಬಳಿ ಅವರು ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಅಗ್ನಿ ಶಾಮಕ ಠಾಣೆಯಲ್ಲಿ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ಸಿಬ್ಬಂದಿಗಳಿಗೆ ವನಸಿರಿ ಫೌಂಡೇಶನ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಪರಮ ಪೂಜ್ಯರು,ರಾಜಕೀಯ ಮುಖಂಡರು,ಪರಿಸರ ಪ್ರೇಮಿಗಳು,ಶಾಲಾಕಾಲೇಜು ವಿದ್ಯಾರ್ಥಿಗಳು,ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು,ಪತ್ರಿಕಾ ಮಿತ್ರರು,ವನಸಿರಿ ಫೌಂಡೇಶನ್ ಸದಸ್ಯರು ಭಾಗವಹಿಸಿ ಯಶಸ್ವಿಗೊಳಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ