ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಎ.ಕೆ.ರಾಮೇಶ್ವರ ಅವರಿಗೆ ಸನ್ಮಾನ


ಕಲಬುರಗಿ:ಗೋದುತಾಯಿ ನಗರದ ಅವರ ನಿವಾಸದಲ್ಲಿ ಇಂದು ಗುಲಬರ್ಗಾ ವಿಶ್ವವಿದ್ಯಾಲಯ ಕಲಬುರಗಿ ಪ್ರಸಾರಾಂಗ ಕೊಡಮಾಡುವ 2022 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪ್ರಯುಕ್ತ ಹಿರಿಯ ಸಾಹಿತಿ ಮತ್ತು ಮಕ್ಕಳ ಹಿರಿಯ ಕವಿ ಎ.ಕೆ.ರಾಮೇಶ್ವರ ಅವರಿಗೆ ಕಲಬುರಗಿ ತಾಲ್ಲೂಕಿನ ಹೊನ್ನಕಿರಣಗಿಯ ಸಜ್ಜನ ಪ್ರಕಾಶನ ವತಿಯಿಂದ ಸರಳವಾಗಿ ಶಾಲು ಹೊದಿಸಿ ಅಕ್ಷರ ವೈಭವ ಕೃತಿ ನೀಡಿ ಗೌರವಿಸಲಾಯಿತು. ಎಂದು ಕರ್ನಾಟಕ ಜಾನಪದ ಪರಿಷತ್ತು ಕಲಬುರಗಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಡಿ.ಪಿ.ಸಜ್ಜನ ಪ್ರತಿಕಾ ಪ್ರಕಟಣೆಗೆ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ