ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 14 ಮಂದಿ ದಿಟ್ಟ ಮಹಿಳೆಯರಿಗೆ ಗೌರವ ಸಮರ್ಪಣಾ ಸಮಾರಂಭ

ಮೈಸೂರು:ಜನನಿ ಸೇವಾ ಟ್ರಸ್ಟ್ (ರಿ.) ಮಹಿಳೆ-ಕಹಳೆ
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಮಹಿಳಾ ಸಂಘಗಳ ಒಕ್ಕೂಟದ ಅಧ್ಯಕ್ಷರು ಮಹಾನಗರ ಪಾಲಿಕೆ ಸದಸ್ಯರಾದ ದಿವಂಗತ ಶ್ರೀಮತಿ ಕೆ.ಕಮಲಮ್ಮರವರ 14ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 14 ಮಂದಿ ದಿಟ್ಟ ಮಹಿಳೆಯರಿಗೆ ಗೌರವ ಸಮರ್ಪಣಾ ಸಮಾರಂಭ ದಿನಾಂಕ,7.3.24ನೇ ಗುರುವಾರ ಪತ್ರಕರ್ತರ ಭವನ ಮೈಸೂರಿನಲ್ಲಿ ನಡೆಯಿತು.ಮುಖ್ಯ ಅತಿಥಿಗಳಾಗಿ ಎಂ ಚಂದ್ರಶೇಖರ್ ಅಧ್ಯಕ್ಷರು ಕನ್ನಡ ಸಾಹಿತ್ಯ ಎಸ್ ನಾಗರತ್ನ ಗೌರವ ಅಧ್ಯಕ್ಷರು ಜನನಿ ಸೇವಾ ಟ್ರಸ್ಟ್ ಅಧ್ಯಕ್ಷತೆ ಎಂಕೆ ಆಶೋಕ ಅಧ್ಯಕ್ಷರು ಜನನಿ ಸೇವಾ ಟ್ರಸ್ಟ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ದಿವಂಗತ ಕಮಲಮ್ಮರವರ ಭಾವಚಿತ್ರಕ್ಕೆ ಪುಷ್ಪ ನಮನ ಹಾಗೂ 14 ಮಹಿಳೆಯರಿಗೆ ಸನ್ಮಾನಿಸಲಾಯಿತು .

ವರದಿ:ಚೇತನ್ ಕುಮಾರ್,ಎಂ.ಕೆ.ಮೈಸೂರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ