ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಪಂಚ ಗ್ಯಾರಂಟೀ ಫಲಾನುಭವಿಗಳ ಆಯ್ಕೆಯ ಸಮಾವೇಶ

ಹನೂರು:5 ಗ್ಯಾರಂಟೀ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಹನೂರು ತಾಲೂಕಿನ ಪಟ್ಟಣ ಪಂಚಾಯಿತಿ ಕಾರ್ಯಾಲಯ ವತಿಯಿಂದ ಇಂದು ಪಂಚ ಗ್ಯಾರಂಟಿಗಳ ಸಮಾವೇಶಕ್ಕೆ ಹನೂರು ಪಟ್ಟಣ ಪಂಚಾಯಿತಿ ಕಾರ್ಯಾಲಯದ ವತಿಯಿಂದ ಸುಮಾರು 5 ಬಸ್ಸುಗಳಲ್ಲಿ ಸಾರ್ವಜನಿಕರನ್ನು ಕರೆದು ಕೊಂಡು ಹೋಗಲಾಯಿತು.ಈ ಸಂಧರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರು ಹಾಗೂ ಪಂಚಾಯಿತಿ ಮುಖ್ಯ ಅಧಿಕಾರಿ ಅಶೋಕ್ ಆರ್ ಹಾಗೂ ಪಟ್ಟಣ ಪಂಚಾಯಿತಿ ಸಿಬ್ಬಂದಿ ವರ್ಗದವರು ಹಾಜರಿದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ