ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸರ್ಕಾರಿ ಬಸ್ಸು ಪಲ್ಟಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಹನೂರು:ಕೆ.ಎಸ್.ಆರ್.ಟಿ.ಸಿ.ಬಸ್ಸೊಂದು ಕೊಳ್ಳೇಗಾಲದಿಂದ ಒಡೆಯರ ಪಾಳ್ಯ ಕಡೆಗೆ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಬಸ್ಸು ಪಲ್ಟಿಯಾಗಿರುವ ಘಟನೆ ನಡೆದಿದೆ.ಇಂದು ಬೆಳಿಗ್ಗೆ ಸುಮಾರು 9_30 ವೇಳೆಯಲ್ಲಿ ಈ ಅವಘಡ ಸಂಭವಿಸಿದ್ದು ಬಸ್ಸು ಯಾವುದೇ ಹೆಚ್ಚಿನ ವೇಗದಲ್ಲಿ ಇಲ್ಲದಿದ್ದರೂ ಸಹ ಹೇಗೆ ಪಲ್ಟಿ ಆಯಿತೋ ತಿಳಿದಿಲ್ಲ ಎಂದು ಬಸ್ಸಿನಲ್ಲಿದ್ದ ಪ್ರಯಾಣಿಕರು ಆಶ್ಚರ್ಯ ವ್ಯಕ್ತ ಪಡಿಸಿದ್ದಾರೆ.ಈ ಅಪಘಾತದಲ್ಲಿ ಪ್ರಯಾಣಿಕರಿಗೆ ಯಾವುದೇ ಅಪಘಾತ ಹಾಗೂ ಹಾನಿ ಆಗಲಿಲ್ಲ ಎಂದು ತಿಳಿದು ಬಂದಿದೆ.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ