ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

Day: March 14, 2024

ಚುನಾವಣೆಯ ಸಿದ್ದತೆ ಕುರಿತು ಚರ್ಚೆ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಅಭ್ಯರ್ಥಿಯಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಮೈಸೂರಿನಲ್ಲಿ ರಾಮದಾಸ್ ಅವರ ಕಚೇರಿಗೆ ಭೇಟಿ ನೀಡಿ ಚುನಾವಣೆಯ ಸಿದ್ದತೆ ಕುರಿತು ಚರ್ಚೆ ನಡೆಸಿದರು.ಈ ಸಂದರ್ಭದಲ್ಲಿ ಶಾಸಕರಾದಂತಹ

Read More »

ಚಿರತೆ ದಾಳಿಗೆ ಮೇಕೆ ಬಲಿ

ಹನೂರು:ತಾಲೂಕಿನ ಕೆ ಗುಂಡಾಪುರ ಗ್ರಾಮದ ಪರಮೇಶ ರವರ ಜಮೀನಿನಲ್ಲಿ ಸಾಕಲಾಗಿದ್ದ ಮೇಕೆಯು ಚಿರತೆ ದಾಳಿಗೆ ಬಲಿಯಾಗಿರುತ್ತದೆ.ತೋಟದ ಮನೆಯಲ್ಲಿ ಇದ್ದ ಮೇಕೆಗಳ ಮೇಲೆ ಬುಧವಾರ ರಾತ್ರಿ ಚಿರತೆ ದಾಳಿ ನಡೆಸಿ ಒಂದು ಚಿರತೆಯನ್ನು ಸಾಯಿಸಿದ್ದು ಒಂದು

Read More »

ಸಚಿವ ಹೆಚ್ ಸಿ ಮಹದೇವಪ್ಪ ಹೇಳಿಕೆ ಹನೂರು ಕಾಂಗ್ರೆಸ್ ಮುಖಂಡರಿಗೆ ಬೇಸರ ತಂದಿದೆ

ಹನೂರು:ಸಮಾಜ ಕಲ್ಯಾಣ ಇಲಾಖೆಯ ಸಚಿವ ಹೆಚ್ ಸಿ ಮಹದೇವಪ್ಪನವರು ಹನೂರು ಕ್ಷೇತ್ರದ ಜೆಡಿಎಸ್ ಶಾಸಕ ಎಂಆರ್ ಮಂಜುನಾಥ್ ರವರು ಮುಂದಿನ ದಿನಗಳಲ್ಲಿ ನಮ್ಮ ಜೊತೆ ಕೈಜೋಡಿಸುತ್ತಾರೆ ಎಂದು ಹೇಳಿಕೆ ನೀಡಿರುವುದು ನಮ್ಮ ಕಾಂಗ್ರೆಸ್ ಕಾರ್ಯಕರ್ತರಿಗೆ

Read More »

ಸಂಸದ ಕರಡಿ ಸಂಗಣ್ಣ ಅವರಿಗೆ ಟಿಕೆಟ್‌ ತಪ್ಪಿದ್ದಕ್ಕೆ ಕಾರ್ಯಕರ್ತರ ಆಕ್ರೋಶ

ಕೊಪ್ಪಳ:ಹಾಲಿ ಸಂಸದ ಕರಡಿ ಸಂಗಣ್ಣ ಅವರಿಗೆ ಟಿಕೆಟ್‌ ತಪ್ಪಿದ್ದಕ್ಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಸಂಗಣ್ಣ ಅವರ ಮುಂದೆ ಕಣ್ಣೀರಿಟ್ಟರು.ಆರೆಸ್ಸೆಸ್‌ ಕುತಂತ್ರ ಮತ್ತು ಪಕ್ಷದ ಕೆಲ ನಾಯಕರ ಕುಮ್ಮಕ್ಕಿನಿಂದ ಸಂಗಣ್ಣ ಅವರಿಗೆ ಟಿಕೆಟ್ ಕೈ ತಪ್ಪಿದೆ.

Read More »

431 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಾಲನೆ

ಚಿಕ್ಕಬಳ್ಳಾಪುರ:ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನಗೊಳಿಸುವ ಜೊತೆ ಜೊತೆಗೆ 431 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಇಂದು ಚಾಲನೆ ನೀಡಲಾಗಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.ಅವರು ಮಂಗಳವಾರ ಚಿಂತಾಮಣಿ ನಗರದ

Read More »

ಸಮಸ್ಯೆಗಳಿಗೆ ಪರಿಹಾರ ಹುಡುಕಿ ಅಭಿವೃದ್ಧಿಗೆ ಒತ್ತು ಕೊಡುವೆ-ಶಾಸಕ ಡಾ.ಶ್ರೀನಿವಾಸ್.ಎನ್.ಟಿ

ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಲೆಕ್ಕ ಶೀರ್ಷಿಕೆಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಅನುಮೋದನೆಗೊಂಡು ಅನುಷ್ಠಾನಗೊಳ್ಳಲಿರುವ  ಕಾಮಗಾರಿಗಳಾದ ಗುಡೇಕೋಟೆ,ಹೊಸಹಳ್ಳಿ,ತೂಲಹಳ್ಳಿ,ಉಜ್ಜಿನಿ,ನಾಗರಕಟ್ಟೆ ,ನಿಂಬಳಗೇರೆ,ಚಿಕ್ಕಜೋಗಿಹಳ್ಳಿ ಇನ್ನೂ ಮುಂತಾದ ಗ್ರಾಮ ಪಂಚಾಯತಿಗಳಲ್ಲಿ”ಸಿ.ಸಿ.ರಸ್ತೆ ಹಾಗೂ ಚರಂಡಿ ನಿರ್ಮಾಣ “ಕ್ಕಾಗಿ ಮಾನ್ಯಶಾಸಕರು ದಿ. 13-03-24 ರಂದು

Read More »

15000 ರುಪಾಯಿ ಲಂಚ ಪಡೆಯುವಾಗ ಸಿಕ್ಕಿ ಬಿದ್ದ ಭ್ರಷ್ಟ ಕ್ಷೇತ್ರ ಶಿಕ್ಷಣ ಅಧಿಕಾರಿ ಶಿವರಾಜು ಹಾಗೂ ಸಿಆರ್‌ಪಿ ಮುನಿರಾಜು

ಹನೂರು ಇಲ್ಲಿನ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜ್ ಸೇರಿದಂತೆ ಇಬ್ಬರು ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.ತೋಮಿಯಾರ್ ಪಾಳ್ಯದ ಅನುದಾನಿತ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಶಿಕ್ಷಕರೊಬ್ಬರಿಗೆ ಗಳಿಕೆ ರಜೆ 139 ದಿನದ ಮೂರು

Read More »

ಕಮಲ ಕಲಿಗಳು ರೆಡಿ

ಚಾಮರಾಜನಗರ:ಲೋಕಸಭಾ ಚುನಾವಣೆಗೆ ಪ್ರಬಲ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಬಾಲರಾಜು ಅವರಿಗೆ ಬಿಜೆಪಿ ಪಕ್ಷದ ವತಿಯಿಂದ ಚಾಮರಾಜನಗರ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಆಗಿ ಆಯ್ಕೆ ಆಗಿರುವುದು ಇವರ ಅಭಿಮಾನಿ ಬಳಗಕ್ಕೆ ಸಂತಸ ತಂದಿದೆ ಅಭಿಮಾನಿಗಳು

Read More »