ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಮಲ ಕಲಿಗಳು ರೆಡಿ

ಚಾಮರಾಜನಗರ:ಲೋಕಸಭಾ ಚುನಾವಣೆಗೆ ಪ್ರಬಲ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಬಾಲರಾಜು ಅವರಿಗೆ ಬಿಜೆಪಿ ಪಕ್ಷದ ವತಿಯಿಂದ ಚಾಮರಾಜನಗರ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಆಗಿ ಆಯ್ಕೆ ಆಗಿರುವುದು ಇವರ ಅಭಿಮಾನಿ ಬಳಗಕ್ಕೆ ಸಂತಸ ತಂದಿದೆ ಅಭಿಮಾನಿಗಳು ಶುಭ ಹಾರೈಸಿದ್ದಾರೆ.

ಚಾಮರಾಜನಗರಕ್ಕೆ ಶ್ರೀನಿವಾಸ್ ಪ್ರಸಾದ್ ಅವರ ಅಳಿಯ ಆಗಿರುವ ಡಾ.ಮೋಹನ್ ಅವರಿಗೆ ಟಿಕೆಟ್ ಸಿಗುವ ಭರವಸೆ ಇದೆ ಎಂದು ಅಲ್ಲಲ್ಲಿ ಮಾತು ನಡೆಯುತಿತ್ತು ಆದರೆ ಇಲ್ಲಿ ಆಗಿದ್ದೆ ಬೇರೆ ಬಾಲರಾಜು ಅವರು ಟಿಕೆಟ್ ಗಿಟ್ಟಿಸಿಕೊಂಡರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ