ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬರ ಸಮಸ್ಯೆ ಪರಿಹಾರಕ್ಕೆ ಕಂಟ್ರೋಲ್ ರೂಂ ಸ್ಥಾಪನೆ

ಶಿವಮೊಗ್ಗ:2023-24 ನೇ ಸಾಲಿಗೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ರಾಜ್ಯ ಸರ್ಕಾರದಿಂದ ಘೋಷಣೆ ಮಾಡಲಾಗಿದ್ದು,ಮುಂದಿನ ದಿನಗಳಲ್ಲಿ ಬರದಿಂದ ಜನ, ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವು ಕೊರತೆ ಉಂಟಾದಲ್ಲಿ ಸಾರ್ವಜನಿಕರಿಂದ ಹಾಗೂ ಸರ್ಕಾರದಿಂದ ಬರುವ ವರದಿಗಳ ದೂರವಾಣಿ ಕರೆಗಳನ್ನು ಸ್ವೀಕರಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸುವ ಕಂಟ್ರೋಲ್ ರೂಂ ಸ್ಥಾಪನೆ ಮಾಡಲಾಗಿದೆ.

ಜಿಲ್ಲಾಧಿಕಾರಿಗಳ ಕಚೇರಿ-08182-221010,ಜಿಲ್ಲಾ ಜಲಸೇವಾ ನಿಯಂತ್ರಣ ಕೊಠಡಿ,ಜಿಲ್ಲಾ ಪಂಚಾಯತ್-08182-267226/7353220406, ಉಪನಿರ್ದೇಶಕರು,ಪಶುಪಾಲನಾ ಇಲಾಖೆ, ಶಿವಮೊಗ್ಗ-08182-222969,ತಹಶೀಲ್ದಾರ್ ಶಿವಮೊಗ್ಗ-08182-279311, ಭದ್ರಾವತಿ-08282-263466, ತೀರ್ಥಹಳ್ಳಿ-08181-228239, ಸಾಗರ-08183-226074, ಶಿಕಾರಿಪುರ-08187-222239, ಸೊರಬ-8184272241, ಹೊಸನಗರ-08185-221235 ಗಳನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ