ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಭಾರತೀಯ ಜನತಾ ಪಕ್ಷದ ಲಿಂಗಸುಗೂರ ಮಂಡಲ ಅಧ್ಯಕ್ಷರಾದ ಶ್ರೀ ಅಯ್ಯಪ್ಪ ಮಾಳೂರ ವಕೀಲರಿಗೆ ಸನ್ಮಾನ ಸಮಾರಂಭ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕ ಬಣಜಿಗ ಕ್ಷೇಮಾಬಿವೃದ್ದಿ ಸಂಘ ಲಿಂಗಸುಗೂರ ಇವರಿಂದ ನೂತನವಾಗಿ ಭಾರತೀಯ ಜನತಾ ಪಕ್ಷದ ಲಿಂಗಸುಗೂರ ಮಂಡಲ ಅಧ್ಯಕ್ಷರಾದ ಶ್ರೀ ಅಯ್ಯಪ್ಪ ಮಾಳೂರ ವಕೀಲರಿಗೆ ಸನ್ಮಾನ ಸಮಾರಂಭವನ್ನು ಆರ್ ಎಂ ಎಸ್ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿತ್ತು.ನೂತನವಾಗಿ ಭಾರತೀಯ ಜನತಾ ಪಕ್ಷದ ಅಧ್ಯಕ್ಷರಾದ ಶ್ರೀ ಅಯ್ಯಪ್ಪ ಮಾಳೂರ ವಕೀಲರಿಗೆ ಲಿಂಗಸುಗೂರು ತಾಲೂಕ ಬಣಜಿಗ ಸಂಘದ ಹಿರಿಯರು ಮುಖಂಡರು ಅಧ್ಯಕ್ಷರು ಕಾರ್ಯದರ್ಶಿ,ಶಾಸಕರಾದ ಮಾನಪ್ಪ ಡಿ ವಜ್ಜಲ, ಸಂಘದ ಸದಸ್ಯರು ಅಯ್ಯಪ್ಪ ಮಾಳೂರ ವಕೀಲರ ಕುಟುಂಬಸ್ಥರು ಸಮಾರಂಭದಲ್ಲಿ ಪಾಲ್ಗೊಂಡು ಅಧ್ಯಕ್ಷರಿಗೆ ಗೌರವ ಸನ್ಮಾನ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.ನಂತರ ಸಂಘದ ಸದಸ್ಯರು ಮತ್ತು ಕುಟುಂಬಸ್ಥರು ನೂತನ ಅಧ್ಯಕ್ಷರಾದ ಅಯ್ಯಪ್ಪ ಮಾಳೂರ ವಕೀಲರಿಗೆ ಸನ್ಮಾನವನ್ನು ಮಾಡಿ ಗೌರವಿಸಿದರು.

ವರದಿ-ನಿರಂಜನ ಅಂಗಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ