ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀ ಶಿವರಾಜ ಗುಣ್ಕನಾಳ ಅವರಿಗೆ ಜನ್ಮದಿನಕ್ಕೆ ಶುಭ ಕೋರಿದ ಗ್ರಾಮಸ್ಥರು

ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ರಾಯಣ್ಣ ಯುವಪಡೆ ಅಧ್ಯಕ್ಷರು,ಕಾಂಗ್ರೆಸ್ ಪಕ್ಷದ ಯುವ ನಾಯಕರು,ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿಗಳ ತಾಳಿಕೋಟಿ ತಾಲೂಕಿನ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪದಾಧಿಕಾರಿಗಳ ನೂತನ ಸದಸ್ಯರಾಗಿ ಆಯ್ಕೆಯಾದ ಶ್ರೀ ಶಿವರಾಜ ಗುಣ್ಕನಾಳ ಅವರ 35ನೇ ಜನ್ಮದಿನದಂದು ಶುಭಾಶಯ ತಿಳಿಸಿದ ಊರಿನ ಎಲ್ಲಾ ಗುರುಹಿರಿಯರು ಹಾಗೂ ಯುವಕರು ಹಾಗೂ
ವೀರೇಶಗೌಡ ಪಾಟೀಲ್,
ಬಸವರಾಜ ಮಾಲಿಪಾಟೀಲ್,
ಪರಶುರಾಮ್ ಸಿ ವಾಲಿಕಾರ್,
ಬಸವರಾಜ್ ಚೋಕಾವಿ,
ಬಂಧು ಅವಟಿ,
ಉಸ್ಮಾನ ಬಾಗವಾನ್,
ಮಲ್ಲು ಬೋರಗಿ,
ಹಾಗೂ ನಾಗೂರ,ಹರ್ನಾಳ,ಬಳಗಾನೂರ,ಮೂಕಿಹಾಳ, ಗ್ರಾಮದವರು ಸೇರಿ ಜನ್ಮದಿನವನ್ನು ವಿಜೃಂಭಣೆಯಿಂದ ಆಚರಿಸಿದರು.

ವರದಿ ಉಸ್ಮಾನ್ ಬಾಗವಾನ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ