ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಮೀನುಗಾರರಿಗೆ ಕಿಟ್ ವಿತರಣೆ

ಹನೂರು:ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮೀನುಗಾರರಿಗೆ ಮೀನು ಹಿಡಿಯಲು ಬೇಕಾದ ಸಲಕರಣೆಗಳನ್ನು ಶಾಸಕ ಎಂಆರ್ ಮಂಜುನಾಥ್ ರವರು ವಿತರಿಸಿದರು.
ಈ ವೇಳೆ ಮಾತನಾಡಿದ ಶಾಸಕ ಎಂ ಆರ್ ಮಂಜುನಾಥ್ ರವರು ಹನೂರು ಕ್ಷೇತ್ರದ 21 ಫಲಾನುಭವಿಗಳಿಗೆ ಮೀನುಗಾರಿಕಾ ಸಲಕರಣೆಗಳನ್ನು ವಿತರಿಸಲಾಗಿದ್ದು ಇದನ್ನು ಮೀನುಗಾರರು ಬಳಸಿಕೊಂಡು ಉತ್ತಮ ಮೀನುಗಳನ್ನು ಹಿಡಿದು ಮಾರಾಟ ಮಾಡಿ,ಆರ್ಥಿಕವಾಗಿ ಮೇಲೆ ಬರಬೇಕು ಹಾಗೂ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಹೊತ್ತು ಕೊಡುವಂತೆ ಕೋರಿದರು.
ಈ ಸಂದರ್ಭದಲ್ಲಿ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರಶಾಂತ್ ಜೆ ಎಂ, ಮುಖಂಡರುಗಳಾದ ತಂಗವೇಲ್,ರಾಜು ಗೌಡ, ವಿಜಯಕುಮಾರ್,ಅಮೀನ್ ಇನ್ನಿತರರು ಹಾಜರಿದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ