ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಪೊಲೀಸ್ ಇಲಾಖೆ ಮತ್ತು ಅರಸೇನಾ ಪಡೆ ಪಥ ಸಂಚಲನ

ಕಲಬುರಗಿ:ಮೀಸಲು ಲೋಕಸಭಾ ಮತಕ್ಷೇತ್ರಕ್ಕೆ ಮೇ.7 ರಂದು ನಡೆಯಲಿರುವ ಚುನಾವಣೆಯ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆ ಮತ್ತು ಅರಸೇನಾ ಪಡೆಯೊಂದಿಗೆ ಚಿತ್ತಾಪುರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ನಡೆಸಲಾಯಿತು.

ಪಟ್ಟಣಕ್ಕೆ ಆಗಮಿಸಿದ ಅರೆಸೇನಾ ಪಡೆ ಜೊತೆ ಪೊಲೀಸರು ಡಿವೈಎಸ್‌ಪಿ ಶಂಕರಗೌಡ ಪಾಟೀಲ, ಸಿಪಿಐ ವಿಜಯಕುಮಾರ ಬಾವಗಿ,ಪಿಎಸ್‌ಐ ಸುರ್ದಶನರೆಡ್ಡಿ ಇವರ ನೇತೃತ್ವದಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ನಡೆಸಿ ಜನರಲ್ಲಿ ಮತದಾನದ ಜಾಗೃತಿ ಮೂಡಿಸಲಾಯಿತು.

ವರದಿ ಮೊಹಮ್ಮದ್ ಅಲಿ,ಚಿತ್ತಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ