ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಳೆದ ಮೊಬೈಲ್ ಗಳನ್ನು ಪತ್ತೆ ಹಚ್ಚಿದ ಪೋಲಿಸರು

ಕಲಬುರಗಿ ಜಿಲ್ಲೆ ಶಹಾಬಾದ್‌ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಸಾರ್ವಜನಿಕರು ಕಳೆದುಕೊಂಡಿದ್ದ ಒಟ್ಟು 10 ಮೊಬೈಲ್ ಗಳನ್ನು CEIR Portal ಮೂಲಕ ಪತ್ತೆ ಹಚ್ಚಿದ್ದು,ಸದರಿ ಮೊಬೈಲ್ ಗಳನ್ನು ಶಹಾಬಾದ್‌ DYSP ಶಂಕರಗೌಡ ಪಾಟೀಲ್ ಹಾಗೂ CPI ನಟರಾಜ್ ಲಾಡೆ ರವರಿಂದ ವಾರಸುದಾರರಿಗೆ ಹಿಂದಿರುಗಿಸಲಾಯಿತು.

ವರದಿ ಮೊಹಮ್ಮದ್ ಅಲಿ ಚಿತ್ತಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ