(ಸಮಸ್ತ ಗುರು ಬಳಗಕ್ಕೆ ಈ ಲೇಖನ ಅರ್ಪಣೆ)…… ಎತ್ತಲೋ ಸಾಗುತ್ತಿದ್ದ ಈ ಜೀವನದ ಹಾದಿಯಲಿಸರಿದಾರಿಯ ತೋರಿ ಜ್ಞಾನ ದೀವಿಗೆಯ ಬೆಳಗಿದ ಗುರು ನೀವು.ತಪ್ಪು ಮಾಡಿದಾಗ ಮಾತಲ್ಲೇ ಶಿಕ್ಷಿಸಿ ಕ್ಷಮಿಸಿತಿದ್ದಿ ನಡೆದಾಗ ಮನದಲ್ಲೇ ಆನಂದಿಸಿದ ಶಿಕ್ಷಕರು
ವಡಗೇರಾ:ಮಾನ್ಯ ಜಿಲ್ಲಾಧಿಕಾರಿಗಳಾದ ಡಾ. ಸುಶೀಲ.ಬಿ.ರವರ ಆದೇಶ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21ರ ಪ್ರಕಾರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ,ಯಾದಗಿರಿ ಜಿಲ್ಲೆಯಾದ್ಯಂತ ಯಾವುದೇ ತರಹದ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ