ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಬೇಕಿದೆ

ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಬಾವಿಮನೆ ಕಲ್ಯಾಣ ಮಂಟಪ ದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಜೆಡಿಎಸ್ ಮುಖಂಡ ನಾಗರಾಜ್ ಮಾತನಾಡಿ ಜೆಡಿಎಸ್ ಮತ್ತು ಬಿಜೆಪಿ ಯ ಅಭ್ಯರ್ಥಿಯಾಗಿರುವ ಬಿ ಸೋಮಣ್ಣ ಅವರಿಗೆ ಗುಬ್ಬಿ ವಿಧಾನ ಸಭಾ ಕ್ಷೇತ್ರದಿಂದ 1ಲಕ್ಷ ಮತಗಳನ್ನು ನೀಡಬೇಕು ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.ಇದೇ ಸಂದರ್ಭದಲ್ಲಿ ಹಲವು ಜೆಡಿಎಸ್ ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದರು.

ವರದಿ:ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ