ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭಾವಪೂರ್ಣ ಶ್ರದ್ದಾಂಜಲಿ

ಮೌಲ್ಯ ಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಬಳ್ಳಾರಿಯಲ್ಲಿ ದ್ವಿತೀಯ ಪಿಯು ಉತ್ತರ ಪತ್ರಿಕೆಗಳನ್ನು ಮೌಲ್ಯ ಮಾಪನ ಮಾಡಲು ಬಂದ್ದಿದ್ದ ಉಪನ್ಯಾಸಕರೊಬ್ಬರು ಹೃದಯಘಾತದಿಂದ ಮೃತಪಟ್ಟಿರುವ ಘಟನೆ 27/3/2024 ರಂದು
ಸಂಭವಿಸಿದೆ.ಮೃತ ಪಟ್ಟ ಉಪನ್ಯಾಸಕ ಶಂಕರಗೌಡ ಪಾಟೀಲ್ ಇವರಿಗೆ 42 ವರ್ಷ ವಯಸ್ಸಿನವರಾಗಿದ್ದರು. ಇವರು ಮಸ್ಕಿಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಸಮಾಜಶಾಸ್ತ್ರ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರು ಮೂಲತಃ ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನ ಕರಡಕಲ್ ಗ್ರಾಮದ ನಿವಾಸಿಯಾಗಿದ್ದರು.ಇವರ ಅಂತ್ಯಕ್ರಿಯೆ ಗುರುವಾರ ದಿನಾಂಕ 28-3-2024 ರಂದು ಕರಡಕಲ್ ಗ್ರಾಮದ ರುದ್ರ ಭೂಮಿಯಲ್ಲಿ ಅಂತ್ಯ ಕ್ರಿಯೆ ನೆರವೇರುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ವರದಿ:ನಿರಂಜನ ಅಂಗಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ