ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿಗಳು

ಬೆಂಗಳೂರು:ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಪ್ರತಿ ವರ್ಷ ಕೊಡ ಮಾಡುವ ಕೆಯುಡಬ್ಲ್ಯೂಜೆ ದತ್ತಿ ನಿಧಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.ದತ್ತಿನಿಧಿ ಪ್ರಶಸ್ತಿಗಳು ತಲಾ 5 ಸಾವಿರ ರೂ ನಗದು,ಪ್ರಶಸ್ತಿ ಫಲಕ ಮತ್ತು ಗೌರವ ಪುರಸ್ಕಾರಗಳನ್ನು ಹೊಂದಿರುತ್ತದೆ.ಚಿತ್ರದುರ್ಗದಲ್ಲಿ ಏಪ್ರಿಲ್ 1 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಪ್ರಶಸ್ತಿಗಳ ವಿವರ:
ಡಾ.ಬಾಬಾ ಸಾಹೇಬ ಅಂಬೇಡ್ಕರ್ ಪ್ರಶಸ್ತಿ:
ಬಿ.ಎಂ.ಬಶೀರ್,ಮಂಗಳೂರು.

ಗೊಮ್ಮಟ ಮಾಧ್ಯಮ ಪ್ರಶಸ್ತಿ:
ಕುಂತಿನಾಥ ಶ್ರೀ ಕಲಮನಿ,ಬೆಳಗಾವಿ

ಡಿವಿಜಿ ಪ್ರಶಸ್ತಿ:
ವಿ.ವೆಂಕಟೇಶ್,ಬೆಂಗಳೂರು

ಸಿ.ಆರ್.ಕೃಷ್ಣರಾವ್(ಸಿಆರ್‌ಕೆ) ಪ್ರಶಸ್ತಿ:
ಸಿ.ಜಿ.ಮಂಜುಳಾ,ಬೆಂಗಳೂರು

ಯಶೋಧಮ್ಮ ಜಿ ನಾರಾಯಣ ಪ್ರಶಸ್ತಿ:
ಮಲ್ಲಿಗೆ ಮಾಚಮ್ಮ,ಮೈಸೂರು.

ಎಸ್.ವಿ.ಜಯಶೀಲರಾವ್ ಪ್ರಶಸ್ತಿ:
ಮೋಹನ ಹೆಗಡೆ,ಹುಬ್ಬಳ್ಳಿ

ಡಾ.ಎಂ.ಎಂ.ಕಲಬುರ್ಗಿ ಪ್ರಶಸ್ತಿ:
ಸನತ್ ಕುಮಾರ್ ಬೆಳಗಲಿ

ಕಿಡಿ ಶೇಷಪ್ಪ ಪ್ರಶಸ್ತಿ:
ಬಿ.ಎಂ.ನಂದೀಶ್,ಹಾಸನ.

ಎಚ್.ಎಸ್.ದೊರೆಸ್ವಾಮಿ ಪ್ರಶಸ್ತಿ: ಆರ್.ಜಯಕುಮಾರ್,ಬೆಂಗಳೂರು.

ಪಿ.ಆರ್.ರಾಮಯ್ಯ ಪ್ರಶಸ್ತಿ:
ಸಿ.ಕೆ.ಮಹೇಂದ್ರ,ಮೈಸೂರು.

ಎಚ್.ಕೆ.ವೀರಣ್ಣಗೌಡ ಪ್ರಶಸ್ತಿ:
ಅಶೋಕ್ ರಾಮ್,ರಾಮನಗರ.

ರಾಜಶೇಖರಕೋಟಿ ಪ್ರಶಸ್ತಿ:
ಶಶಿಕುಮಾರ್ ಬಿ ಕೆರೂರ,ಬಾಗಲಕೋಟೆ

ಪಿ.ರಾಮಯ್ಯ ಪ್ರಶಸ್ತಿ:
ಮನೋಹರ ಮಲ್ಲಾಡದ,ರಾಣೆಬೆನ್ನೂರು

ಮ.ರಾಮಮೂರ್ತಿ ಪ್ರಶಸ್ತಿ:
ಎಚ್.ಕೆ.ಬಸವರಾಜು,ಬೆಂಗಳೂರು.

ಗರುಡನಗಿರಿ ನಾಗರಾಜ್ ಪ್ರಶಸ್ತಿ:
ಪ್ರಭುಲಿಂಗ ಶಾಸ್ತ್ರಿಮಠ,ಬೆಂಗಳೂರು

ಮಹದೇವ ಪ್ರಕಾಶ್ ಪ್ರಶಸ್ತಿ:
ವಿಜಯಕುಮಾರ್ ವಾರದ,ಕಲಬುರಗಿ

ಶಿವಮೊಗ್ಗದ ಮಿಂಚು ಶ್ರೀನಿವಾಸ್ ಪ್ರಶಸ್ತಿ: ಎನ್.ಬಾಬು,ಭದ್ರಾವತಿ.

ಎಚ್.ಎಸ್.ರಂಗಸ್ವಾಮಿ ಪ್ರಶಸ್ತಿ:
ನಾಮದೇವ ವಾಟ್ಕರ್,ಯಾದಗಿರಿ

ಎಂ.ನಾಗೇಂದ್ರರಾವ್ ಪ್ರಶಸ್ತಿ:
ರವಿ ಆರ್,ದಾವಣಗೆರೆ

ಗಿರಿಜಮ್ಮ ರುದ್ರಪ್ಪ ತಾಳಿಕೋಟೆ ಪ್ರಶಸ್ತಿ:ಕೆ.ಗೋಪಿಕಾ ಮಲ್ಲೇಶ್,ಕೋಲಾರ.

ಗುರುಲಿಂಗಸ್ವಾಮಿ ಹೊಳಿಮಠ ಪ್ರಶಸ್ತಿ: ಆರ್.ಸಿ.ಪುಟ್ಟರಾಜು,ಚಾಮರಾಜನಗರ

ವಿಶೇಷ ಪ್ರಶಸ್ತಿ:
ಚಿಕ್ಕಪ್ಪನಳ್ಳಿ ಷಣ್ಮುಖ,
ಎಸ್.ಬಿ.ರವಿಕುಮಾರ್,
ಶ.ಮಂಜುನಾಥ್,
ರವಿ ಮಲ್ಲಾಪುರ ರವರಿಗೆ ಸಂದಿದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ