ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಿಜೆಪಿ ಪಕ್ಷದ ವತಿಯಿಂದ ಭರ್ಜರಿ ಮತ ಪ್ರಚಾರ

ತುಮಕೂರು:ಲೋಕಸಭಾ ಅಭ್ಯರ್ಥಿಯಾದ ವಿ ಸೋಮಣ್ಣ ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟಿ ಕೆರೆ ಹೋಬಳಿ ಹೊನ್ನೇಬಾಗಿ ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ಶೈಲಾ ಶಶಿಧರ್ ರವರ ಮನೆಗೆ ಭೇಟಿ ನೀಡಿ ಆದಿತ್ಯ ಸ್ವೀಕರಿಸಿ ನಂತರ ಜನಪ್ರತಿನಿಧಿಗಳು ಹಾಗೂ ಮುಖಂಡರ ಜೊತೆ ರಾಜಕೀಯ ಬೆಳವಣಿಗೆ ಕುರಿತು ಸುದೀರ್ಘಕಾಲ ಮಾತು ಕಥೆ ನಡೆಸಿದರು ಈ ಸಂದರ್ಭದಲ್ಲಿ ಶಾಸಕ ಸುರೇಶ್ ಬಾಬು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು ಮಾಜಿ ತಾಲೂಕ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು ಜನಪ್ರತಿನಿಧಿಗಳು ಮುಖಂಡರು ಭಾಗವಹಿಸಿದರು.

ವರದಿಗಾರರು ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ