ತುಮಕೂರು:ಪ್ರಜಾ ಪ್ರತಿನಿಧಿ ಕಾಯ್ದೆ 1951 ರ ಸೆಕ್ಷನ್ 127 ಎ ಪ್ರಕಾರ ಮುದ್ರಣ ಮಾಡುವ ಚುನಾವಣಾ ಕರಪತ್ರಗಳು ಪೋಸ್ಟರ್ಗಳ ಮೇಲೆ ಮುದ್ರಕನ ಹೆಸರು,ವಿಳಾಸ,ಪ್ರಕಾಶಕರ ಹೆಸರು ಮತ್ತು ವಿಳಾಸ ಹೊಂದಿರುವುದು ಕಡ್ಡಾಯವೆಂದು ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದರು ಚುನಾವಣೆಗೆ ಸಂಬಂಧಿಸಿದಂತೆ ಕೈಯಿಂದ ನಕಲು ಮಾಡುವುದರ ಹೊರತುಪಡಿಸಿ ಮುದ್ರಿಸುವ ಅಥವಾ ಯಾವುದೇ ಪ್ರಕ್ರಿಯೆಯ ಬಹು ಗ್ರಾಫ್ ಮಾಡಲಾದ ಚುನಾವಣಾ ಕರಪತ್ರ ಕೈ ಬಿಲ್ ಎಲ್ಲಾದಕ್ಕೂ ಮುದ್ರಕರ ಹೆಸರು ಕಡ್ಡಾಯ ಎಂದು ಹೇಳಿದ್ದಾರೆ.
ವರದಿಗಾರರು-ಕೊಟ್ಟ ಕರಿಯಣ್ಣ