ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಸನ್ಮಾನ

ಭದ್ರಾವತಿ:ಪತ್ರಿಕಾ ಕ್ಷೇತ್ರದಲ್ಲಿ 42 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿರುವುದನ್ನು ಸ್ಮರಿಸಿ ವಿಜಯ ಕರ್ನಾಟಕ ದಿನಪತ್ರಿಕೆಯ ಭದ್ರಾವತಿ ವರದಿಗಾರ ಎನ್ ಬಾಬು ರವರು ಶಿವಮೊಗ್ಗದ ಮಿಂಚು ಶ್ರೀನಿವಾಸ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಮಿಂಚು ಶ್ರೀನಿವಾಸ್ ಪ್ರಶಸ್ತಿಗೆ ಭಾಜನರಾಗಿರುವ ಎನ್.ಬಾಬು ರವರು 26 ವರ್ಷಗಳಿಂದ ನಿರಂತರವಾಗಿ ವಿಜಯ ಕರ್ನಾಟಕ ದಿನಪತ್ರಿಕೆಯ ಭದ್ರಾವತಿ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.ಎನ್.ಬಾಬು ರವರಿಗೆ ಭದ್ರಾವತಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಟ್ರಸ್ಟ್ ಅಧ್ಯಕ್ಷ ಕಣ್ಣಪ್ಪ ರವರ ಅಧ್ಯಕ್ಷತೆಯಲ್ಲಿ ಸಂಘದ ಪದಾಧಿಕಾರಿಗಳಾದ ಬಸವರಾಜ್,ಕೂಡ್ಲಿಗೆರೆ ಮಂಜುನಾಥ್,ಅನಂತಕುಮಾರ್ ಹಾಗೂ ಹೆಚ್.ಕೆ ಶಿವಶಂಕರ್,ಟಿ ಆನಂದಕುಮಾರ್,ಕೆ ಎನ್ ರವೀಂದ್ರನಾಥ,ಗಂಗಾನಾಯ್ಕ ಗೊಂದಿ,ಶೈಲೇಶ್ ಕೋಠಿ,ಸುಭಾಷ್ ರಾವ್ ಸಿಂಧ್ಯಾ,ಸುಧೀಂದ್ರ, ಸುದರ್ಶನ್,ಮಹಾಲಿಂಗಪ್ಪ ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ