ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ

ಬೆಳಗಾವಿ/ಚಿಕ್ಕೋಡಿ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ನಿಪ್ಪಾಣಿ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.
ಮೇ.07 ರಂದು ಜರುಗುವ ಲೋಕಸಭೆ ಚುನಾವಣೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ‌ ಮೂಲಕ ಜನರ ಕಷ್ಟಗಳಿಗೆ ಸ್ಪಂದಿಸಿದ ಕಾಂಗ್ರೆಸ್ ಪಕ್ಷ ನಿಮ್ಮ ಆಯ್ಕೆಯಾಗಿರಲಿ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ,ಚಿಕ್ಕೋಡಿ ಲೋಕಸಭೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಹೋದರಿ ಪ್ರಿಯಾಂಕ ಜಾರಕಿಹೊಳಿ,ಮಾಜಿ ಶಾಸಕರು ಶ್ರೀ ಕಾಕಾಸಾಹೇಬ ಪಾಟೀಲ,ಶ್ರೀ ವೀರಕುಮಾರ ಪಾಟೀಲ,ಶ್ರೀ ಶ್ಯಾಮ ಘಾಟಗೆ,ಶ್ರೀ ಲಕ್ಷ್ಮಣ ರಾವ್ ಚಿಂಗಳೆ ಸೇರಿ ಸ್ಥಳೀಯ ನಾಯಕರು ಮುಖಂಡರು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ-ಧರಿಯಪ್ಪ ಕುಪಕಡ್ಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ