ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತೋವಿನಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಿಡದಾಗಲ ಹಳ್ಳಿಯ ಕ್ರಾಸ್ ಚೆಕ್ ಪೋಸ್ಟ್ ಗೆ ಕೊರಟಗೆರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿಗಳು ಮತ್ತು ತಾಲೂಕು ಎನ್ ಸಿ ಸಿ ನೋಡಲ್ ಅಧಿಕಾರಿಗಳು ಭಾನುವಾರ ಭೇಟಿ ನೀಡಿ ಚೆಕ್ ಪೋಸ್ಟ್ ಸಿಬ್ಬಂದಿ ಕಾರ್ಯ ವೈಖರಿಯನ್ನ ಪರಿಶೀಲಿಸಿದರು ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
