ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಇಂದು ಡಾ॥ ಶಿವಕುಮಾರ್ ಶ್ರೀಗಳ 117ನೇ ಜಯಂತಿ

ತುಮಕೂರು-ತ್ರಿವಿಧ ದಾಸೋಹಿ,ನಡೆದಾಡುವ ದೇವರು,ಸಿದ್ದಗಂಗೆಯ ಲಿಂಗೈಕ್ಯ ಡಾ॥ ಶ್ರೀ ಶಿವಕುಮಾರ್ ಶ್ರೀಗಳ 117ನೇ ಜಯಂತಿ ಹಾಗೂ ಗುರುವಂದನಾ ಕಾರ್ಯಕ್ರಮ ಮಹೋತ್ಸವ ಸೋಮವಾರ ಸಿದ್ದಗಂಗಾ ಮಠದಲ್ಲಿ ನಡೆಯಲಿದೆ,ಶ್ರೀ ಮಠದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಪತಂಜಲಿ ಯೋಗ ಪೀಠದ ಬಾಬಾ ರಾಮದೇವ್ ಉದ್ಘಾಟಿಸಿದರು ಸಿದ್ದಗಂಗಾ ಸಿದ್ದಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದರು, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದು,ಧಾರವಾಡ ಶ್ರೀ ಮುರುಘಾ ಮಠದ ಡಾ॥ ಮಲ್ಲಿಕಾರ್ಜುನ ಸ್ವಾಮೀಜಿ,ಗದಗದ ಶ್ರೀ ವೀರೇಶ್ವರ ಪುಣ್ಯಾಶ್ರಮದ ಅಧ್ಯಕ್ಷರಾದ ಶ್ರೀ ಕಲ್ಲಯ್ಯ ಅಜ್ಜನವರು, ಸಿದ್ದಗಂಗಾ ಮಠದ ಉತ್ತರಾಧಿಕಾರಿ ಶ್ರೀ ಶಿವಸಿದ್ಧೇಶ್ವರ ಸ್ವಾಮೀಜಿ ಉಪಸ್ಥಿತರಿದ್ದರು.ಒಂದೇ ಬಾರಿಗೆ 30 ಸಾವಿರ ಮಂದಿ ಭಕ್ತರು ಕುಳಿತು ಊಟ ಮಾಡುವ ವ್ಯವಸ್ಥೆ ಮಾಡಲಾಗಿತ್ತು, ಬೆಳಿಗ್ಗೆಯಿಂದ ರಾತ್ರಿಯವರೆಗೂ ದಾಸೋಹ ನಡೆಯಿತು.

ವರದಿ-ಧರಿಯಪ್ಪ ಡಿ ಕೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ