ಕಾರಟಗಿ:ಕಾಂಗ್ರೆಸ್ ಪಕ್ಷದ ಕೊಪ್ಪಳದ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಮಾಜಿ ಸಚಿವರಾದ ಅಮರೇಗೌಡ ಬಯ್ಯಾಪುರ ರವರಿಗೆ ಕಾರಟಗಿ ತಾಲೂಕಿನ ಸಿಂಗನಾಳ ಗ್ರಾಮದ ಶ್ರೀ ಅಮರೇಶಪ್ಪ ಸೌಕಾರ್,ಕರಿಯಪ್ಪ ಚಿಗರಿ, ಇವರ ನೇತೃತ್ವದಲ್ಲಿ ಜಿಲ್ಲಾಧ್ಯಕ್ಷರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು.ನಂತರ ಮಾತನಾಡಿದ ರುದ್ರೇಶ್ ಬಿ ಗ್ರಾಮ ಪಂಚಾಯತಿ ಸದಸ್ಯರು ಕಾಂಗ್ರೆಸ್ ಪಕ್ಷ ಮತ್ತು ಹೆಚ್ಚಿನ ಬೆಂಬಲದೊಂದಿಗೆ ಕ್ಷೇತ್ರವನ್ನು ಮುನ್ನಡೆಸಲಿ ಎಂದರು.
