ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಿಜೆಪಿ ಪಕ್ಷದ ಅಭ್ಯರ್ಥಿಯ ನಾಮಿನೇಷನ್ ಗೆ ಕಾರ್ಯಕರ್ತರ ಸಾಥ್

ತುಮಕೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಸೋಮಣ್ಣ ಅವರು ನಾಮಪತ್ರ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಗುಬ್ಬಿ ತಾಲೂಕಿನ ಹಲವು ಬಿಜೆಪಿ ಕಾರ್ಯಕರ್ತರು ಗುಬ್ಬಿಯಿಂದ ತುಮಕೂರಿನ ಕಡೆ ಸಾಗಿದರು ಹಲವು ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು ಸೇರಿದಂತೆ ತಾಲೂಕಿನ ಬಿಜೆಪಿ ಕಾರ್ಯಕರ್ತರು ಹಾಗೂ ಜೆಡಿಎಸ್ ಕಾರ್ಯಕರ್ತರು ಒಟ್ಟಾಗಿ ತುಮಕೂರಿನಲ್ಲಿ ನಾಮಪತ್ರ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಅಧಿಕ ಸಂಖ್ಯೆಯ ಜನರು ತುಮಕೂರಿನ ಕಡೆ ಸಾಗಿದರು.

ವರದಿಗಾರ ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ