ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಿದ್ದಗಂಗಾ ಶ್ರೀ ಆಶೀರ್ವಾದ ಪಡೆದ ಚಿಕ್ಕಬಳ್ಳಾಪುರ ಲೋಕಸಭಾ ಅಭ್ಯರ್ಥಿ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಎಂ ಎಸ್ ರಕ್ಷ ರಾಮಯ್ಯ ಅವರು ಇಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ ತುಮಕೂರು ವಿಧಾನ ಪರಿಷತ್ ಸದಸ್ಯರಾದ ರಾಜೇಂದ್ರ ರಾಜಣ್ಣ ಹೊಸಕೋಟೆ ಶಾಸಕರಾದ ಶರತ್ ಬಚ್ಚೇಗೌಡ ನೆಲಮಂಗಲ ಶಾಸಕರಾದ ಶ್ರೀನಿವಾಸ್ ಮಾಜಿ ವಿಧಾನ ಪರಿಷತ್ ಸದಸ್ಯರಾದ ಬೆಮಲ್ ಕಾಂತರಾಜ್ ಅನೇಕ ಮುಖಂಡರು ಉಪಸ್ಥಿತರಿದ್ದರು.

ವರದಿ-ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ