ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಸಿ ನೆಟ್ಟು ನೀರುಣಿಸುವ ಮೂಲಕ ದಾಪಂತ್ಯ ಜೀವನಕ್ಕೆ ಕಾಲಿಟ್ಟ ನವಜೋಡಿಗಳು

ರಾಯಚೂರು ಜಿಲ್ಲೆಯ ಮಾನವಿ ತಾಲೂಕಿನ ಭೋಗಾವತಿ ಗ್ರಾಮದ ಶ್ರೀ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ರವಿವಾರ ನಡೆದ ವಿಶ್ವಕರ್ಮ ಬಂಧುಗಳ ಮದುವೆ ಸಮಾರಂಭದಲ್ಲಿ 501ಸಸಿಗಳ ವಿತರಣಾ ಕಾರ್ಯಕ್ರಮ ನೆರವೇರಿತು.ಈ ಸಂದರ್ಭದಲ್ಲಿ ನವ ದಂಪತಿಗಳು ಸಸಿ ನೆಟ್ಟು ನೀರುಣಿಸುವ ಮೂಲಕ ತಮ್ಮ ಮದುವೆ ಸಮಾರಂಭವನ್ನು ವಿಶೇಷವಾಗಿ ಆಚರಿಸಿಕೊಂಡರು.
ಕಾರ್ಯಕ್ರಮಕ್ಕೆ ಆಗಮಿಸಿದ ಪೂಜ್ಯರಿಗೆ,ಅತಿಥಿಗಳಿಗೆ, ಗಣ್ಯವ್ಯಕ್ತಿಗಳಿಗೆ,ಸಂಬಂಧಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ ಪರಿಸರ ಜಾಗೃತಿ ಮೂಡಿಸಲಾಯಿತು.ಮದುವೆ ಸಮಾರಂಭದಲ್ಲಿ 501ಸಸಿಗಳ ವಿತರಣಾ ಕಾರ್ಯಕ್ರಮ ಹಮ್ಮಿಕೊಂಡಿರುವುದಕ್ಕೆ ಎಲ್ಲಾ ಸಾರ್ವಜನಿಕರು,ಪರಿಸರ ಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸಿ ನೂತನ ವಧುವರರಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶ್ರೀ.ಮ.ಘ.ಚ.ಮಹಾಂತಲಿಂಗ ಶಿವಾಚಾರ್ಯ ಕರೆಗುಡ್ಡ ಹಾಗೂ ಅಬ್ಬಾಸಲಿ ತಾತನವರು,ವನಸಿರಿ ಫೌಂಡೇಶನ್ ಸದಸ್ಯರು, ಕುಟುಂಬದ ಸದಸ್ಯರು,ಪರಿಸರ ಪ್ರೇಮಿಗಳು,ವಿಶ್ವಕರ್ಮ ಸಮಾಜದ ಬಂಧುಗಳು ಹಾಗೂ ಊರಿನ ಯುವಕರು,ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶುಭ ಹಾರೈಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!