ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಚುನಾವಣಾ ಪರ್ವ ದೇಶದ ಗರ್ವ

ಮತದಾನದ ಹಕ್ಕನ್ನು ಚಲಾಯಿಸುವುದು ಭಾರತೀಯರ ಹಕ್ಕಾಗಿದ್ದು,ಜಾಗೃತಿ ಮೂಡಿಸುವ ನಿಟ್ಟಿನಲ್ಲಿ,ನಂದಿನಿ ಹಾಲು,ಉತ್ಪನ್ನ ದಿನ ನಿತ್ಯ ಕೊಳ್ಳುವ ಪ್ಯಾಕ್ ನಲ್ಲಿ “ಚುನಾವಣಾ ಪರ್ವ ದೇಶದ ಗರ್ವ ” ಎಪ್ರಿಲ್ ೨೬,೨೦೨೪ ರಂದು ತಪ್ಪದೇ ಮತದಾನ ಮಾಡೋಣ” ಎಂಬ ವಾಕ್ಯವನ್ನು ಮುದ್ರಿಸಿರುವುದು ಶ್ಲಾಘನೀಯ ವಿಚಾರವಾಗಿದೆ.ಇದರಿಂದ
ಜನರಲ್ಲಿ ಮತದಾನದ ಜಾಗೃತಿ ಮೂಡುವುದು.

ವರದಿ:ಚೇತನ್ ಕುಮಾರ್ ಎಂ,ಕೆ,ಮೈಸೂರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ