ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಣ್ಣಮ್ಮ ದೇವಿಯವರ ರಥೋತ್ಸವ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಡಬಾ ಹೋಬಳಿಯ ಮಣ್ಣಮ್ಮ ದೇವಿಯವರ ಜಾತ್ರಾ ಮಹೋತ್ಸವ ಶನಿವಾರ ಮುಂಜಾನೆ 4:00 ಸಮಯದಲ್ಲಿ ಅದ್ದೂರಿಯಾಗಿ ನಡೆಯಿತು 8 ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಅಗ್ನಿಕುಂಡ ಹಾಗೂ ರಥೋತ್ಸವ ಬಹಳ ವಿಶೇಷವಾಗಿ ಜರುಗುತ್ತದೆ ಕೇವಲ ಗುಬ್ಬಿ ತಾಲೂಕು ಮಾತ್ರವಲ್ಲದೆ ತುಮಕೂಕು ಜಿಲ್ಲೆಯ ಹಲವು ಭಾಗಗಳಿಂದ ಸಾವಿರಾರು ಭಕ್ತರು ಬಂದು ತಾಯಿಯ ದರ್ಶನ ಪಡೆದರು.

ವರದಿಗಾರ ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ