ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

“ಮತದಾನ ಜಾಗೃತಿ ಅಭಿಯಾನ”

ಗದಗ ಜಿಲ್ಲಾ ಲಕ್ಷ್ಮೇಶ್ವರ ನಗರದಲ್ಲಿ ಶಿಕ್ಷಣ ಇಲಾಖೆ,ತಾಲೂಕ ಪಂಚಾಯತಿ ಹಾಗೂ ಪುರಸಭೆ ವತಿಯಿಂದ ಮತದಾರರಲ್ಲಿ ಚುನಾವಣೆ ಮತದಾನದ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಮಹಾ ಕವಿ ಪಂಪ ವೃತ್ತದಲ್ಲಿ ಹಮ್ಮಿಕೊಳ್ಳಲಾಯಿತು. ಸಕಲ ಲಕ್ಷ್ಮೇಶ್ವರ ನಗರದ ಶಾಲಾ ಶಿಕ್ಷಕರು,ತಾಲೂಕ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳು,ಪುರಸಭೆ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.ಇದೆ ಸಮಯದಲ್ಲಿ ಉರ್ದು ಶಾಲಾ ಮಕ್ಕಳಿಂದ ಮಾನವ ಪಿರಮಿಡ್ ನಿರ್ಮಿಸುವ ಮೂಲಕ ಜಾಗೃತಿ ಮೂಡಿಸಿದ್ದು ಎಲ್ಲರ ಗಮನ ಸೆಳೆಯಿತು.

ವರದಿ-ಸದಾಶಿವ ಮುಡೆಮ್ಮನವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ