ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೊಸ ಸರ್ಕಾರದಲ್ಲಿ ಎಸ್ ಸಿ,ಎಸ್ ಟಿ ಮತ್ತು ಹಿಂದುಳಿದ ವರ್ಗದವರಿಗೆ ಮಹಿಳೆಯರ ಖಾತೆಗಳಿಗೆ 1 ಲಕ್ಷ ರೂಪಾಯಿಗಳನ್ನು ವರ್ಗಾಯಿಸುತ್ತೇವೆ ಎಂದು ಭರವಸೆಯನ್ನು ನೀಡಿದರು ಮಂಡ್ಲ ಲೋಕಸಭಾ ಕ್ಷೇತ್ರದ ಭಾಗವಾಗಿರುವ ಸಿಯೋನಿ ಜಿಲ್ಲೆಯ ಭಾಗವಾಗಿರುವ ದಾನೂರದಲ್ಲಿ ರ್ಯಾಲಿಯನ್ನ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ನಿರುದ್ಯೋಗಿ ಯುವಕರಿಗೆ ಶಿಷ್ಯವೇತನ ನೀಡುವುದಾಗಿ ಕೂಡಾ ಭರವಸೆಯನ್ನು ನೀಡಿದರು.
ವರದಿಗಾರ ಕೊಟ್ಟ ಕರಿಯಣ್ಣ