ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಡ್ಡಗೆರೆ ವೀರನಾಗಮ್ಮ ಜಾತ್ರಾ ಮಹೋತ್ಸವಕ್ಕೆ ನೆರೆ ರಾಜ್ಯದ ಭಕ್ತರ ಆಗಮನ

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ವಡ್ಡಗೆರೆ ಗ್ರಾಮದ ಶ್ರೀ ವೀರನಾಗಮ್ಮ ಜಾತ್ರಾ ಮಹೋತ್ಸವಕ್ಕೆ ಬೇಸಿಗೆಯ ಬಿರುಬಿಸಿಲನ್ನು ಲೆಕ್ಕಿಸದೆ ಲಕ್ಷಾಂತರ ಜನ ಭಕ್ತರು ಕುಟುಂಬ ಸಮೇತ ಆಗಮಿಸಿ ಸರತಿಸಾಲಿನಲ್ಲಿ ನಿಂತು ತಾಯಿಯ ದರ್ಶನ ಪಡೆದರು ವರ್ಷದ ಚೈತ್ರ ಮಾಸದ ಚಂದ್ರಮಾನ ಯುಗಾದಿ ಹಬ್ಬದ ಪ್ರಯುಕ್ತ ವಡ್ಡಗೆರೆ ವೀರನಾಗಮ್ಮ ದೇವಿಯ ಜಾತ್ರೆಯು ಧಾರ್ಮಿಕ ಸಾಂಪ್ರದಾಯಿಕ ಆಚರಣೆಯೊಂದಿಗೆ ನಡೆಯಿತು ಈ ಈ ಜಾತ್ರಾ ಮಹೋತ್ಸವಕ್ಕೆ ರಾಜ್ಯ ಸೇರಿದಂತೆ ನೆರೆ ರಾಜ್ಯದ ತಮಿಳುನಾಡು ಕೇರಳ, ಆಂಧ್ರ,ತೆಲಂಗಾಣ,ಗೋವಾದಿಂದ ಭಕ್ತರು ಆಗಮಿಸಿದ್ದರು.

ವರದಿಗಾರರು ಕೊಟ್ಟ ಕರಿಯಣ್ಣ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ