ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಕ್ಷೇತ್ರಗಳಲ್ಲಿ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು ಬಾಕಿ ಉಳಿದಿರುವ ಉತ್ತರ ಕರ್ನಾಟಕದ 14 ಲೋಕಸಭಾಕ್ಷೇತ್ರಗಳಗೆ ಎರಡನೇ ಹಂತದ ಚುನಾವಣೆ ಪ್ರಯುಕ್ತ ನಾಮಪತ್ರ ಸಲ್ಲಿಕೆಗೆ ಇಂದು ಅಧಿಸೂಚನೆ ಘೋಷಣೆ ಆಗಲಿದೆ.ಏಪ್ರಿಲ್ 12 ರಿಂದ ಏಪ್ರಿಲ್ 19 ರವರೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು ಅಭ್ಯರ್ಥಿಗಳು ಇಂದು ಬೆಳಿಗ್ಗೆ 11 ಗಂಟೆಯಿಂದಲೇ ನಾಮಪತ್ರ ಸಲ್ಲಿಸಬಹುದಾಗಿದೆ.
ವರದಿ ಕೊಟ್ಟ ಕರಿಯಣ್ಣ