ಭದ್ರಾವತಿ:ಏ .14ರಂದು ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಪ್ರಯುಕ್ತ ಭದ್ರಾವತಿ ನಗರಸಭಾ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ.
ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ.ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ ಚನ್ನಪ್ಪನವರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.