ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ತೆರೆದ ಕೊಳವೆ ಬಾವಿ ಸಹಾಯವಾಣಿ ಕುರಿತು ಪ್ರಕಟಣೆ

ತುಮಕೂರು ಜಿಲ್ಲೆಯಲ್ಲಿ ತೆರೆದ ಅಥವಾ ವಿಫಲ ನಿರುಪಯುಕ್ತ ಕೊಳವೆ ಬಾವಿಗಳು ಕಂಡು ಬಂದಲ್ಲಿ ವಾಟ್ಸಾಪ್ ಸಹಾಯವಾಣಿ ಸಂಖ್ಯೆ 7304975529. ಸಂಪರ್ಕಿಸಿ ಮಾಹಿತಿ ನೀಡಬೇಕೆಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.ವಿಫಲ ಕೊಳವೆ ಬಾವಿಗಳಲ್ಲಿ ಚಿಕ್ಕ ಮಕ್ಕಳು ಬಿದ್ದು ಸಂಭವಿಸುವ ಅವಘಡಗಳನ್ನು ತಪ್ಪಿಸಲು ಹಾಗೂ ತೆರೆದ ವಿಫಲ ನಿರುಪಯುಕ್ತ ಕೊಳವೆ ಬಾವಿಗಳ ಸುರಕ್ಷಿತವಾಗಿ ಮುಚ್ಚುವ ಸಂಬಂಧ ಕ್ರಮ ಕೈಗೊಳ್ಳುವ ಸಲುವಾಗಿ ಸಹಾಯವಾಣಿ ತೆರೆಯಲಾಗಿದೆ ಎಂದು ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ