ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀ ತುಳಜಾ ಭವಾನಿ ದೇವಿಯ ನೂತನ ಮoದಿರ ಲೋಕಾರ್ಪಣೆ

ಬೀದರ್ ಜಿಲ್ಲೆಯ ಔರಾದ ತಾಲೂಕಿನ ತುಳಜಾಪುರ ಗ್ರಾಮದಲ್ಲಿ ಶ್ರೀ ತುಳಜಾ ಭವಾನಿ ದೇವಿಯ ನೂತನ ಮoದಿರದ ಲೋಕಾರ್ಪಣೆ,ಕಳಸಾರೋಹಣ ಹಾಗೂ ಚಕ್ರಸಿಂಹ ಮೂರ್ತಿ ಪ್ರಾಣ ಪ್ರತಿಸ್ಥಾಪನೆ ಕಾರ್ಯಕ್ರಮವು 17/ 4 / 24 ಬುಧವಾರದಿಂದ 23.04.2024 ವರೆಗೆ ಜರುಗಲಿದ್ದು ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಮಹಾತ್ಮರು,ಗಣ್ಯ ವ್ಯಕ್ತಿಗಳು, ಹಲವಾರು ಮಠಾಧೀಶರು ಈ ಕಾರ್ಯಕ್ರಮಕ್ಕೆ ಆಗಮಿಸಲಾಗಿದ್ದಾರೆ.

ವರದಿ-ಸಂಗಮೇಶ ಚಿದ್ರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ