ತುಮಕೂರು:ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಏಪ್ರಿಲ್ 15 ಗುಬ್ಬಿ ಮತ್ತು ಏಪ್ರಿಲ್ 19 ಶಿರಾ ತಾಲೂಕಿನಲ್ಲಿ ಸಾರ್ವಜನಿಕ ಕುಂದು ಕೊರತೆಗಳ ಸಭೆ ಹಾಗೂ ಅಹವಾಲು ಸ್ವೀಕಾರ ಸಭೆಯನ್ನು ಏರ್ಪಡಿಸಲಾಗಿದೆ ಏಪ್ರಿಲ್15ರಂದು ಬೆಳಿಗ್ಗೆ 11 ಗಂಟೆಗೆ ಗುಬ್ಬಿ ತಾಲ್ಲೂಕು ಪ್ರವಾಸಿ ಮಂದಿರ ಹಾಗೂ ಏಪ್ರಿಲ್ 19ರಂದು 11:00ಗೆ ಶಿರಾ ತಾಲ್ಲೂಕ್ ಪ್ರವಾಸಿ ಮಂದಿರದಲ್ಲಿ ಸಭೆ ನಡೆಯಲಿದ್ದು ಸಾರ್ವಜನಿಕರು ಸಭೆಯ ಸದುಪಯೋಗಪಡಿಸಿಕೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ ಕೊಟ್ಟ ಕರಿಯಣ್ಣ