ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಏಪ್ರಿಲ್ 14ರಂದು ಬೆಳಿಗ್ಗೆ 10:00 ಗಂಟೆಗೆ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ 133 ನೇ ಜನ್ಮ ದಿನಾಚರಣೆಯನ್ನು ಸರಳವಾಗಿ ಆಯೋಜಿಸಲಾಗಿದ್ದು ಸಾರ್ವಜನಿಕರು ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ ಕೊಟ್ಟ ಕರಿಯಣ್ಣ