ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಹಕಾರ ಸಚಿವರಿಗೆ ಶುಭ ಕೋರಿದ ಗೃಹ ಸಚಿವ

ಸಹಕಾರ ಸಚಿವರಾದ ಕೆ ಎನ್ ರಾಜಣ್ಣ ಅವರ ಜನ್ಮದಿನದಂದು ತುಮಕೂರಿನಲ್ಲಿರುವ ಕ್ಯಾತ್ಸಂದ್ರ ನಿವಾಸಕ್ಕೆ ಗೃಹ ಸಚಿವರಾದ ಡಾ.ಜಿ ಪರಮೇಶ್ವರ್ ಭೇಟಿ ನೀಡಿ ಶನಿವಾರ ಶುಭ ಕೋರಿದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪಾವಡ ಶಾಸಕ ವೆಂಕಟೇಶ್ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ,ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ್ ಗೌಡ ಸೇರಿದಂತೆ ಹಲವು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಹಾಜರಿದ್ದರು.

ವರದಿ ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ