ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಾಬಾ ಸಾಹೇಬ್ ಡಾ.ಬಿ.ಆರ್‌.ಅಂಬೇಡ್ಕರ್ ರವರ 133ನೇ ಜಯಂತೋತ್ಸವ

ಹನೂರು ತಾಲೂಕಿನ ರಾಮಾಪುರ ಹೋಬಳಿ ಗೋಪಿಶೆಟ್ಟಿಯೂರು ಗ್ರಾಮದ ಅಂಬೇಡ್ಕರ್ ಬಡಾವಣೆಯಎಲ್ಲಿ ಇಂದು ಬಾಬಾ ಸಾಹೇಬ್ ಡಾ. ಬಿಆರ್ ಅಂಬೇಡ್ಕರ್ 133ನೇ ಜಯಂತಿ ಉತ್ಸವ ನಡೆಯಿತು ಈ ಸಂದರ್ಭದಲ್ಲಿ ಡಾ.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ,ಪುಷ್ಪಾರ್ಚನೆ, ಪೂಜೆ ಮಾಡಿ ನಂತರ ವಾಹನದಲ್ಲಿ ಹೊತ್ತು ಬೀದಿ ಬೀದಿ ಮೆರವಣಿಗೆ ಮಾಡಲಾಯಿತು.ಇದೇ ಸಂದರ್ಭದಲ್ಲಿ ಪಟಾಕಿ ಸಿಡಿಸಲಾಯಿತು ಮತ್ತು ಯುವಕರು ಕುಣಿದು ಕುಪ್ಪಳಿಸಿ ಸಂಭ್ರಮಿಸುತ್ತಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನ ಚರಿತ್ರೆಯನ್ನು ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ಹನೂರು ತಾಲೂಕು ಸಂಘಟನಾ ಸಂಚಾಲಕರಾ ಮಾರಿಯಪ್ಪ ಅವರು ಮಕ್ಕಳಿಗೆ ಹಾಗೂ ಯುವಕರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಸಂಘಟನಾ ಸಂಚಾಲಕರು,ಚಿನ್ನಾರಾಜು,ಸಂತೋಷ್, ಪೂವ,ಸತ್ಯಮೂರ್ತಿ,ಚಿತ್ರ,ಮಹಾದೇವಿ,ರಾಜೇಶ್ವರಿ,ಸೌಂದರ್ಯ,ಕಂದಮ್ಮ ಗ್ರಾಮದ ಯುವಕರು ಗ್ರಾಮಸ್ಥರು ಹಾಗೂ ಮಕ್ಕಳು ಸಹ ಭಾಗಿಯಾಗಿದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ