ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಡಾ.ಬಿ.ಆರ್.ಅಂಬೇಡ್ಕರ್ ಅವರ 133 ನೇ ಜಯಂತಿ

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಅಂಬೇಡ್ಕರ್ ಸರ್ಕಲ್ ನಲ್ಲಿ ದಿನಾಂಕ 14-04-2024 ರ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 133 ನೇ ಜಯಂತಿಯ ನಿಮಿತ್ತ ಇಂದು ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ.ಎಂ.ನಾಗರಾಜ ಅವರು ನಗರದ ಅಂಬೇಡ್ಕರ್ ಸರ್ಕಲ್ ನಲ್ಲಿ ಇರುವ ಡಾ.ಬಿ.ಅರ್.ಅಂಬೇಡ್ಕರ್ ಅವರ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಂ.ಮಾರುತಿ ಪ್ರಸಾದ್ ರೆಡ್ಡಿ,ನಗರಸಭಾ ಸದಸ್ಯರಾದ ಬಿ ವೆಂಕಟೇಶ್, ಹೆಚ್.ಗಣೇಶ್ ಜಾಜಿ ರಾಮ್ ಮೀರ್ ಹುಸೇನ್ ತೆಕ್ಕಲಕೋಟೆ ಪ.ಪಂ.ಮಾಜಿ ಅಧ್ಯಕ್ಷರಾದ ದೇವರಮನೆ ನಾಗಪ್ಪ ದಲಿತ ಸಂಘಟನೆಯ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ:ಎಸ್.ಎ.ನಿಜಾಮ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ