ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತೋತ್ಸವ ಆಚರಣೆ

ಧಾರವಾಡ:ಜಯ ಕರ್ನಾಟಕ ಜನಪರ ವೇದಿಕೆಯಿಂದ
ಭಾರತದ ಸಂವಿಧಾನ ಶಿಲ್ಪಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತೋತ್ಸವದ ಪ್ರಯುಕ್ತ ಧಾರವಾಡದ ಶ್ರೀನಗರ ವೃತ್ತದಲ್ಲಿ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಶ್ರೀ ಮುತ್ತು ಬೆಳ್ಳಕ್ಕಿ ನೇತೃತ್ವದಲ್ಲಿ ಅಂಬೇಡ್ಕರ್ ಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಗೌರವ ನಮನಗಳನ್ನು ಸಲ್ಲಿಸಲಾಯಿತು,
ಸಂದರ್ಭದಲ್ಲಿ ವೇದಿಕೆಯ ಜಿಲ್ಲಾ ಮುಖಂಡರಾದ ಜಗದೀಶ ಜಾದವ,ಅರ್ಷದ ಪಠಾಣ,ಪ್ರಶಾಂತ ಏಣಗಿ, ಸಂಗನಗೌಡ ಹೂವನ್ನರ,ಮಂಜುನಾಥ ಅಂಗಡಿ,ಗಂಗಯ್ಯ ಪೂಜಾರ,ಎಂ.ಬಿ.ಅವ್ವನ್ನವರ, ಬಸವರಾಜ ದೊಡವಾಡ,ಶಂಕರ ಕಡೇಮನಿ, ರಾಘವೇಂದ್ರ ಸುಣಗದ,ರಾಜು ನವಲಗುಂದ, ಉಮೇಶ ಯಾದವ ಮುಂತಾದವರು ಉಪಸ್ಥಿತರಿದ್ದರು.

ವರದಿ-ಸದಾಶಿವ ಭೀ ಮುಡೆಮ್ಮನವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ