ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

“ಸಂವಿಧಾನ ಶಿಲ್ಪಿಯ ಜನ್ಮ ದಿನಾಚರಣೆ”

ಗದಗ:ಇಂದು ಲಕ್ಷ್ಮೇಶ್ವರ ನಗರದ ಬಾಲಾಜಿ ಆಸ್ಪತ್ರೆಯಲ್ಲಿ ಜರುಗಿದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಪ್ರಯುಕ್ತ ಬಾಬಾಸಾಹೇಬ್‌ ಅವರ ಭಾವಚಿತ್ರಕ್ಕೆ ಮಾನ್ಯ ಜನಪ್ರಿಯ ಶಾಸಕರಾದ ಸನ್ಮಾನ್ಯ ಡಾ.ಚಂದ್ರುಲಮಾಣಿ ಯವರು ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಿರಹಟ್ಟಿ ಮಂಡಲದ ಅಧ್ಯಕ್ಷರಾದ ಸುನೀಲ ಮಹಾಂತೇಶೆಟ್ಟರ ಯವರು ಪಕ್ಷದ ಹಿರಿಯ ಮುಖಂಡರು ಪ್ರಮುಖರು ವಿವಿಧ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ -ಸದಾಶಿವ ಭೀ ಮುಡೆಮ್ಮನವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ