ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮತದಾನದ ಬಗ್ಗೆ ಅರಿವು ಮತ್ತು ಜಾಗೃತಿ ಕಾರ್ಯಕ್ರಮ

ಹನೂರು ತಾಲ್ಲೂಕಿನ ಬಂಡಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವೀಪ್ ಕಾರ್ಯಕ್ರಮ ನಡೆಸಲಾಯಿತು ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಶ್ವನಾಥ್ ಮಾತನಾಡಿ ಈ ಬಾರಿಯ ಚುನಾವಣಾ ಪರ್ವ ದೇಶದ ಗರ್ವ ಎಂಬ ಧ್ಯಯದೊಂದಿಗೆ ಎಲ್ಲರೂ ಮತಗಟ್ಟೆಗೆ ಹೋಗಿ ತಪ್ಪದೆ ಮತ ಚಲಾಯಿಸಿ ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡುವ ಅವಕಾಶವನ್ನು ಬಳಸಿಕೊಂಡು ದೇಶದ ಅಭ್ಯುದಯಕ್ಕೆ ನಾಂದಿ ಹಾಡಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ವಿಶ್ವನಾಥ್,ಬಿಲ್ ಕಲೆಕ್ಟರ್ ವೆಂಕಟಾಚಲ, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ